Latest

*ಸಿಎಂ ಬೊಮ್ಮಾಯಿ – ನಟ ಶಿವರಾಜ್ ಕುಮಾರ್ ಭೇಟಿ; ಕುತೂಹಲ ಮೂಡಿಸಿದ ಸಮಾಲೋಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಇಂದು ಬೆಳಿಗ್ಗೆ ಸಿಎಂ ಬೊಮ್ಮಾಯಿ ಅವರ ಬೆಂಗಳೂರಿನ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿದ ನಟ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್ ಕುಮಾರ್, ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಕೆಲ ಕಾಲ ಸಮಾಲೋಚನೆ ನಡೆಸಿದರು.

Home add -Advt

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿಯೇ ಶಿವರಾಜ್ ಕುಮಾರ್ ಹಾಗೂ ಪತ್ನಿ ಗೀತಾ, ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಚರ್ಚಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

*ರೈಲ್ವೆ ಸ್ಟೇಷನ್ ನಲ್ಲೇ ಹೃದಯಾಘಾತ: ಯಾದಗಿರಿ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯ*

https://pragati.taskdun.com/bangalore-railway-stationveeramahanta-shivacharya-swamijideathheart-attack/

Related Articles

Back to top button