*ಕ್ಯಾನ್ಸರ್ ಗೆದ್ದು ಬಂದ ಹ್ಯಾಟ್ರಿಕ್ ಹೀರೋ: ಕಿಂಗ್ ಈಸ್ ಬ್ಯಾಕ್ ಎಂದ ಶಿವಣ್ಣ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಕ್ಯಾನ್ಸರ್ ಕಾಯಿಲೆ ಗೆದ್ದು ಬಂದಿದ್ದಾರೆ. ಅಮೆರಿಕಾಗೆ ಚಿಕಿತ್ಸೆಗೆ ತೆರಳಿದ್ದ ಶಿವರಾಜ್ ಕುಮಾರ್, ಶಸ್ತ್ರ ಚಿಕಿತ್ಸೆ ಪಡೆದು ಕ್ಯಾನ್ಸರ್ ನಿಂದ ಸಂಪೂರ್ಣ ಗುಣಮುಖರಾಗಿದ್ದು, ತಾಯ್ನಾಡಿಗೆ ವಾಪಾಸ್ ಆಗಿದ್ದಾರೆ. ಒಂದು ತಿಂಗಳ ಬಳಿಕ ನಟ ಶಿವರಾಜ್ ಕುಮಾರ್ ಅಮೆರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆ ಚಿತ್ರರಂಗದ ಕಲಾವಿದರು, ಅಭಿಮಾನಿಗಳು ಶಿವಣ್ಣನಿಗೆ ಅದ್ದೂರಿ ಸ್ವಾಗತ ಕೋರಿದರು. ಬೆಂಗಳೂರಿನ ತಮ್ಮ ನಿವಾಸಕ್ಕೆ ಆಗಮಿಸಿದ ಶಿವರಾಜ್ ಕುಮಾರ್, ಸುದ್ದಿಗೋಷ್ಠಿ ನಡೆಸಿದ್ದು, … Continue reading *ಕ್ಯಾನ್ಸರ್ ಗೆದ್ದು ಬಂದ ಹ್ಯಾಟ್ರಿಕ್ ಹೀರೋ: ಕಿಂಗ್ ಈಸ್ ಬ್ಯಾಕ್ ಎಂದ ಶಿವಣ್ಣ*