*ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ: ಶಿವಣ್ಣನ ಆರೋಗ್ಯ ಹೇಗಿದೆ? ವೈದ್ಯರಿಂದಲೇ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ನಟ ಶಿವರಾಜ್ ಕುಮಾರ್ ಅನಾರೋಗ್ಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದು, ಸದ್ಯ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ. ಈ ಬಗ್ಗೆ ಸ್ವತಃ ವೈದ್ಯರೇ ಮಾಹಿತಿ ನೀಡಿದ್ದಾರೆ. ಶಿವರಾಜ್ ಕುಮಾರ್ ಭಾವ, ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಡಿಯೋ ಹಂಚಿಕೊಂಡಿದ್ದು, ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಶಸ್ತ್ರಚಿಕಿತ್ಸೆಯ ವೇಳೆ … Continue reading *ನಟ ಶಿವರಾಜ್ ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿ: ಶಿವಣ್ಣನ ಆರೋಗ್ಯ ಹೇಗಿದೆ? ವೈದ್ಯರಿಂದಲೇ ಮಾಹಿತಿ*