*ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಶಿವರಾಜ್ ಪಾಟೀಲ್ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಮಹಾರಾಷ್ಟ್ರದ ಲಾತೂರ್ ನ ತಮ್ಮ ನಿವಾಸದಲ್ಲಿ ಶಿವರಾಜ್ ಪಾಟೀಲ್ ನಿಧನರಾಗಿದ್ದಾರೆ. ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವರಾಜ್ ಪಾಟೀಲ್ ತೀವ್ರ ಅನಾರೋಗ್ಯಕ್ಕೀಡಾಗಿದ್ದರು. ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಮ್ಬೆಳಿಗ್ಗೆ 6:30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ಹಿರಿಯ ನಾಯಕನ ಅಗಲಿಕೆಗೆ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ. Home add -Advt *BREAKING: … Continue reading *ಮಾಜಿ ಗೃಹ ಸಚಿವ ಶಿವರಾಜ್ ಪಾಟೀಲ್ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed