*ನಾನು ಆರೋಗ್ಯವಾಗಿದ್ದೇನೆ : ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ನಾನು ಆರೋಗ್ಯವಾಗಿದ್ದು, ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಸ್ಪಷ್ಟಪಡಿಸಿದ್ದಾರೆ.Home add -Advt ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮವಿದ್ದ ಕಾರಣ ನಾಲ್ಕು ದಿನಗಳ ಹಿಂದೆ ನನ್ನ ಕನಕಗಿರಿ ಮತಕ್ಷೇತ್ರಕ್ಕೆ ಹೋಗಿದ್ದೆ. ಕಾರ್ಯಕ್ರಮ ಮುಗಿಸಿಕೊಂಡು ಕೊಪ್ಪಳದಿಂದ ಬೆಂಗಳೂರಿಗೆ ಹೊರಟು ಬರುವಾಗ ಭಾನುವಾರ‌ ರಾತ್ರಿ ಮಾರ್ಗ ಮಧ್ಯೆ ಎದೆ ಚುಚ್ಚಿದ ಅನುಭವ ಆಯಿತು. ಈ ಹಿನ್ನೆಲೆಯಲ್ಲಿ ನನ್ನ ಕುಟುಂಬದ ವೈದ್ಯರೊಂದಿಗೆ … Continue reading *ನಾನು ಆರೋಗ್ಯವಾಗಿದ್ದೇನೆ : ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ*