*2028ಕ್ಕೂ ಡಿ.ಕೆ.ಶಿವಕುಮಾರ್‌ ಅವರೇ ಸಿಎಂ: ಸಚಿವ ಶಿವರಾಜ್ ತಂಗಡಗಿ*

ಪ್ರಗತಿವಾಹಿನಿ ಸುದ್ದಿ: 2028ಕ್ಕೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಡಿ.ಕೆ.ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ‌ ಸಚಿವ ಶಿವರಾಜ್.ಎಸ್.ತಂಗಡಗಿ ಹೇಳಿದ್ದಾರೆ.‌ 2028ಕ್ಕೆ‌ ಪಕ್ಷದ ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದೇವೆ ಎನ್ನುತ್ತಿದ್ದರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಸಹಜವಾಗಿ ಹಿರಿಯರು ತಮ್ಮ ಭಾವನೆ‌ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ 2028ಕ್ಕೂ ಕೂಡ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ ಎಂದರು.‌ ಜಿಲ್ಲೆಯಲ್ಲಿ ಶಾಸಕ ರಾಘವೇಂದ್ರ … Continue reading *2028ಕ್ಕೂ ಡಿ.ಕೆ.ಶಿವಕುಮಾರ್‌ ಅವರೇ ಸಿಎಂ: ಸಚಿವ ಶಿವರಾಜ್ ತಂಗಡಗಿ*