*ಕಾಂಗ್ರೆಸ್ ಪಕ್ಷ ಬ್ರಿಟಿಷರಿಗೇ ಹೆದರಿಲ್ಲ; ಇನ್ನು ಬಿಜೆಪಿಯವರು ಯಾವ ಪುಟ್ಗೋಸಿ? ಸಚಿವ ಶಿವರಾಜ್ ತಂಗಡಗಿ ಕಿಡಿ*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಪಕ್ಷ ಬ್ರಿಟಿಷರಿಗೇ ಹೆದರಿಲ್ಲ. ಇನ್ನು ಬಿಜೆಪಿಯವರು ಯಾವ ಪುಟ್ಗೋಸಿ? ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್.ಎಸ್.ತಂಗಡಗಿ ಅವರು ಕಿಡಿ ಕಾರಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿ ಬಳಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಾರಿಗೂ ಹೆದರಿ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಪಕ್ಷಕ್ಕೆ ಮುಜುಗರವಾಗಬಾರದು ಹಾಗೂ ಸ್ವಾಭಿಮಾನಕ್ಕೆ ಧಕ್ಕೆಯಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಸಮರ್ಥಿಸಿಕೊಂಡರು. ತಾಕತ್ತಿದ್ದರೆ ಜನತಾ ನ್ಯಾಯಾಲಯದ … Continue reading *ಕಾಂಗ್ರೆಸ್ ಪಕ್ಷ ಬ್ರಿಟಿಷರಿಗೇ ಹೆದರಿಲ್ಲ; ಇನ್ನು ಬಿಜೆಪಿಯವರು ಯಾವ ಪುಟ್ಗೋಸಿ? ಸಚಿವ ಶಿವರಾಜ್ ತಂಗಡಗಿ ಕಿಡಿ*
Copy and paste this URL into your WordPress site to embed
Copy and paste this code into your site to embed