*ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟ ಶಾಸಕ ಶಿವರಾಮ್ ಹೆಬ್ಬಾರ್*

ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ವಿಚಾರ ಭಾರಿ ಸಂಚಲನ ಸೃಷ್ಟಿಸುತ್ತಿದ್ದು, ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ ನ ಐದಕ್ಕೂ ಹೆಚ್ಚು ಶಾಸಕರು ಮರಳಿ ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ನಾಯಕರು ಬೆಂಬಲಿಗರೊಂದಿಗೆ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಮರಳುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಶಿವರಾಮ್ ಹೆಬ್ಬಾರ್, ಬಿಜೆಪಿಯ ಕೆಲ … Continue reading *ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟ ಶಾಸಕ ಶಿವರಾಮ್ ಹೆಬ್ಬಾರ್*