*ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟ ಶಾಸಕ ಶಿವರಾಮ್ ಹೆಬ್ಬಾರ್*
ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ವಿಚಾರ ಭಾರಿ ಸಂಚಲನ ಸೃಷ್ಟಿಸುತ್ತಿದ್ದು, ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ ನ ಐದಕ್ಕೂ ಹೆಚ್ಚು ಶಾಸಕರು ಮರಳಿ ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ನಾಯಕರು ಬೆಂಬಲಿಗರೊಂದಿಗೆ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.Home add -Advt ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಮರಳುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಶಿವರಾಮ್ ಹೆಬ್ಬಾರ್, … Continue reading *ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟ ಶಾಸಕ ಶಿವರಾಮ್ ಹೆಬ್ಬಾರ್*
Copy and paste this URL into your WordPress site to embed
Copy and paste this code into your site to embed