Belagavi NewsBelgaum NewsKarnataka NewsLatestPolitics

*ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವರುದ್ರಪ್ಪ ಹಟ್ಟಿಹೊಳಿ ವಿಧಿವಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಸಂತಾಪ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೈಲಹೊಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಶಿವರುದ್ರಪ್ಪ ಹಟ್ಟಿಹೊಳಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಂತಾಪ ಸೂಚಿಸಿದ್ದಾರೆ.

ಅವರ ನಿಧನದಿಂದ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ‌ ನೀಡಲಿ. ಅವರ ಅಗಲಿಕೆಯ ದು:ಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಚನ್ನರಾಜ ಹಟ್ಟಿಹೊಳಿ ಪ್ರಾರ್ಥಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button