*ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿರಂತರ ಶಿವನ ಭಕ್ತಿಯಲ್ಲಿ ಬದುಕು ಕಳೆದ ಶರಣೆ ಹೇಮರಡ್ಡಿ ಮಲ್ಲಮ್ಮನವರು ತೋರಿಸಿದ ದಾರಿಯಿಂದ ಜೀವನಕ್ಕೆ ಮುಕ್ತಿ ದೊರಕಲಿದೆ ಎಂದು ಸಾಹಿತಿಗಳಾದ ಗುರುದೇವಿ ಹುಲೆಪ್ಪನವರಮಠ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ(ಮೇ.10) ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು. ಕುಟುಂಬದೊಂದಿಗೆ ಹೇಗೆ ಜೀವನ … Continue reading *ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ*
Copy and paste this URL into your WordPress site to embed
Copy and paste this code into your site to embed