*ರೈಲ್ವೆ ಪ್ರಯಾಣದ ವೇಳೆ ತಮಗಾದ ಕಹಿ ಅನುಭವ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ ಪತ್ನಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಪತ್ನಿ ಶಿವಶ್ರೀ ಸ್ಕಂದಪ್ರಸಾದ್​​ ರೈಲು ಪ್ರಯಾಣದ ವೇಳೆ ತಮಗಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ರೈಲಿನಲ್ಲಿ ತನಗಾದ ಅನುಭವ ನಿಜಕ್ಕೂ ಆಘಾತಕಾರಿ ಮತ್ತು ಬೇಸರ ಮೂಡಿಸುವಂತಿತ್ತು. ಸಾರ್ವಜನಿಕ ಸ್ಥಳಗಳ ಬಗ್ಗೆ ಜನರು ಎಷ್ಟು ಕಡಿಮೆ ಕಾಳಜಿ ವಹಿಸುತ್ತಾರೆ ಎಂಬುದನ್ನು ನೋಡಿ ತುಂಬಾ ಬೇಸರವಾಯಿತು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ. ನಾವು ಸಾರ್ವಜನಿಕ ಸ್ಥಳದಲ್ಲಿರುವಾಗ ಜೋರಾಗಿ ಮಾತನಾಡಬಾರದು, ಕೂಗಾಡಬಾರದು ಹಾಗೂ ಪ್ರತಿಯೊಬ್ಬರ ವೈಯಕ್ತಿಕ ಸ್ಥಳ ಮತ್ತು … Continue reading *ರೈಲ್ವೆ ಪ್ರಯಾಣದ ವೇಳೆ ತಮಗಾದ ಕಹಿ ಅನುಭವ ಹಂಚಿಕೊಂಡ ಸಂಸದ ತೇಜಸ್ವಿ ಸೂರ್ಯ ಪತ್ನಿ*