ಶಿವರಾಂ ಹೆಬ್ಬಾರ್ ಬೆಂಬಲಿಗರು ಸಾಮೂಹಿಕವಾಗಿ ಕಾಂಗ್ರೆಸ್ ಸೇರ್ಪಡೆ

ಪ್ರಗತಿವಾಹಿನಿ ಸುದ್ದಿ, ಯಲ್ಲಾಪುರ – ಕೆನರಾ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬಿಜೆಪಿ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಇರುವಾಗ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.  ಕೆನರಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಅಂಜಲಿ ನಿಂಬಾಳ್ಕರ್  ಸ್ಪರ್ಧೆ ಮಾಡಿದರೆ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಆದರೆ ಚುನಾವಣೆ ಮುಂಚೆಯೆ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ.‌Home add -Advt ಮಾಜಿ ಸಚಿವ ಶಿವರಾಂ ಹೆಬ್ಬಾರ್ ಅವರ … Continue reading ಶಿವರಾಂ ಹೆಬ್ಬಾರ್ ಬೆಂಬಲಿಗರು ಸಾಮೂಹಿಕವಾಗಿ ಕಾಂಗ್ರೆಸ್ ಸೇರ್ಪಡೆ