*ಸಂಸದೆ ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆಗೆ ವಿವಾದಾತ್ಮಕ ಪೋಸ್ಟರ್ ಅಂಟಿಸಿದ ಕೈ ಕಾರ್ಯಕರ್ತರು*
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಸ್ಟರ್ ವಾರ್ ಮುಂದುವರೆದಿದೆ. ಇದರ ಮುಂದುವರೆದ ಭಾಗವಾಗಿ ಇದೀಗ ಬಿಜೆಪಿ ಸಂಸದರಾದ ಶೋಭಾ ಕರಂದ್ಲಾಜೆ ಮತ್ತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ನಿವಾಸದ ಮುಂದೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ವಿವಾದಾತ್ಮಕ ಪೋಸ್ಟರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾಂಗ್ರೆಸ್‌ನವರು ದೇಶಕ್ಕಾಗಿ ಹುಟ್ಟಿದವರು, ಬಿಜೆಪಿ ದ್ವೇಷಕ್ಕಾಗಿ ಹುಟ್ಟಿದವರು” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ. ಅಷ್ಟೇ ಅಲ್ಲದೆ, “ಕಾಂಗ್ರೆಸ್ ಮಕ್ಕಳು ಗಾಂಧೀಜಿ ಮಕ್ಕಳು, ವಿಜಯೇಂದ್ರನ ಮಕ್ಕಳು ಕಳ್ನ ಮಕ್ಕಳು” … Continue reading *ಸಂಸದೆ ಶೋಭಾ ಕರಂದ್ಲಾಜೆ, ಬೊಮ್ಮಾಯಿ ಮನೆಗೆ ವಿವಾದಾತ್ಮಕ ಪೋಸ್ಟರ್ ಅಂಟಿಸಿದ ಕೈ ಕಾರ್ಯಕರ್ತರು*
Copy and paste this URL into your WordPress site to embed
Copy and paste this code into your site to embed