*ಶೋಭಾ ಕರಂದ್ಲಾಜೆ ಆಸ್ತಿ ಎಷ್ಟು?*

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಪ್ರಗತಿವಾಹಿನಿ ಸುದ್ದಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಬಿಟ್ಟು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ನಾಮಪತ್ರದಲ್ಲಿ ತಮ್ಮ ಆಸ್ತಿ ವಿವರವನ್ನು ಶೋಭಾ ಕರಂದ್ಲಾಜೆ ಘೋಷಿಸಿದ್ದಾರೆ. ಐದು ವರ್ಷಗಳಲ್ಲಿ ಶೋಭಾ ಕರಂದ್ಲಾಜೆ ಆಸ್ತಿ ಮೌಲ್ಯ 6 ಕೋಟಿಯಷ್ಟು ಹೆಚ್ಚಳವಾಗಿದೆ.Home add -Advt ಶೋಭಾ ಕರಂದ್ಲಾಜೆಯವರ ಚರಾಸ್ತಿ 9,23,66,909 ರೂ ಮೌಲ್ಯ, ಸ್ಥಿರಾಸ್ತಿ 6,78,97,000 ರೂ ಮೌಲ್ಯ. … Continue reading *ಶೋಭಾ ಕರಂದ್ಲಾಜೆ ಆಸ್ತಿ ಎಷ್ಟು?*