*ಸಿದ್ದರಾಮಯ್ಯ ಹಳೆಯ ಹುಲಿ; ಯಾವಾಗ ಯಾವ ಆಟ ಆಡುತ್ತಾರೆಂದು ಊಹಿಸಲು ಸಾಧ್ಯವಿಲ್ಲ ಎಂದ ಶೋಭ ಕರಂದ್ಲಾಜೆ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮುಂದಾಗಿದ್ದು, ನಾಳೆ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಸುದ್ದಿ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಯಾವುದೂ ಖಚಿತತೆ ಇಲ್ಲ ಎಂದಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಯಾವುದೂ ಗ್ಯಾರಂಟಿ ಅಲ್ಲ, ಏಕೆಂದರೆ ಅವರು ಹಳೆಯ ಹುಲಿ. ಯಾವಾಗ ಯಾವ ಆಟ ಆಡುತ್ತಾರೆಂದು ಊಹಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಆಡಳಿತದಲ್ಲಿ ಎರಡುವರೆ … Continue reading *ಸಿದ್ದರಾಮಯ್ಯ ಹಳೆಯ ಹುಲಿ; ಯಾವಾಗ ಯಾವ ಆಟ ಆಡುತ್ತಾರೆಂದು ಊಹಿಸಲು ಸಾಧ್ಯವಿಲ್ಲ ಎಂದ ಶೋಭ ಕರಂದ್ಲಾಜೆ*