Kannada NewsKarnataka NewsLatest

*ಬಾಂಗ್ಲಾ ಅಕ್ರಮ ವಲಸಿಗರಿಗೆ ಶಾಕ್: 34 ಜನ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಮಾಡಿರುವ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಸತತವಾಗಿ ಒಂದು ವಾರ ಬೆಂಗಳೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ 34 ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. 

Home add -Advt

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7, ಹೆಬ್ಬಗೋಡಿ ವ್ಯಾಪ್ತಿಯಲ್ಲಿ 16, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

Related Articles

Back to top button