*ಬಾಂಗ್ಲಾ ಅಕ್ರಮ ವಲಸಿಗರಿಗೆ ಶಾಕ್: 34 ಜನ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಮಾಡಿರುವ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಸತತವಾಗಿ ಒಂದು ವಾರ ಬೆಂಗಳೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ 34 ಅಕ್ರಮ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.  ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7, ಹೆಬ್ಬಗೋಡಿ ವ್ಯಾಪ್ತಿಯಲ್ಲಿ 16, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Home add -Advt *ನೈಜ ಸುದ್ದಿಗಳೇ ಸಮಾಜದ ದಿಕ್ಕು‌: ಪತ್ರಕರ್ತರಿಗೆ ಶಾಸಕ ಆಸೀಫ್ ಸೇಠ್ … Continue reading *ಬಾಂಗ್ಲಾ ಅಕ್ರಮ ವಲಸಿಗರಿಗೆ ಶಾಕ್: 34 ಜನ ಅರೆಸ್ಟ್*