*ಬಿಪಿಎಲ್ ಕಾರ್ಡ್ ಹೊಂದಿದ ಬೆಳಗಾವಿಯ 1,600ಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಶಾಕ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ಸರ್ಕಾರ ಈಗಾಗಲೇ ಅರ್ಹರಿಗೆ ಬಿಪಿಎಲ್ ಕಾರ್ಡ್ ಇರಬೇಕು, ಅನರ್ಹರ ಕಾರ್ಡ್ ರದ್ದುಗೊಳಿಸುವ ಪರಿಷ್ಕರಣೆ ಪ್ರಕ್ರಿಯೆ ಮುಂದುವರಿಸಿದ್ದು, ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದೆ.‌ ಬಡ ಕುಟುಂಬಗಳಿಗೆ ಸೇರಬೇಕಾದ ‘ಬಿಪಿಎಲ್’ ರೇಷನ್ ಕಾರ್ಡ್ ಪಡೆದ 1600ಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ 1.39 ಕೋಟಿ ರೂ. ದಂಡ ವಿಧಿಸಿ ಬಿಸಿ ಮುಟ್ಟಿಸಿದೆ 2024-25ನೇ ಸಾಲಿನಲ್ಲಿ ಮತ್ತೆ ಕಾರ್ಯಾಚರಣೆ ನಡೆಸಿದಾಗ ಬಿಪಿಎಲ್ ಕಾರ್ಡ್ ಪಡೆದ 363 ನೌಕರರನ್ನು … Continue reading *ಬಿಪಿಎಲ್ ಕಾರ್ಡ್ ಹೊಂದಿದ ಬೆಳಗಾವಿಯ 1,600ಕ್ಕೂ ಅಧಿಕ ಸರ್ಕಾರಿ ನೌಕರರಿಗೆ ಶಾಕ್*