*ರಘುಪತಿ ಭಟ್ ಗೆ ಶಾಕ್: ಬಿಜೆಪಿ ಪಕ್ಷದಿಂದ ಉಚ್ಛಾಟನೆ*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್‌ ಚುನಾವಣೆಗೆ ಬಂಡಾಯವಾಗಿ ಸ್ಪರ್ಧೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಅವರನ್ನು 6 ವರ್ಷಗಳ ಕಾಲ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.‌ ನೈರುತ್ಯ ಪದವೀಧರ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದ ಬಿಜೆಪಿಯ ಮಾಜಿ ಶಾಸಕ ರಘುಪತಿ ಭಟ್ ಅವರನ್ನು ಉಚ್ಛಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್​​ ನೀಡಲಾಗಿತ್ತು. ಆದರೆ … Continue reading *ರಘುಪತಿ ಭಟ್ ಗೆ ಶಾಕ್: ಬಿಜೆಪಿ ಪಕ್ಷದಿಂದ ಉಚ್ಛಾಟನೆ*