*ಕರ್ನಾಟಕಕ್ಕೆ ಮತ್ತೆ ಶಾಕ್: CWRC ಆದೇಶ ಎತ್ತಿ ಹಿಡಿದ CWMA*
ಪ್ರಗತಿವಾಹಿನಿ ಸುದ್ದಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಕೂಡ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಆದೇಶ ನೀಡುವ ಮೂಲಕ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನು ಎತ್ತಿ ಹಿಡಿದಿದೆ. ಇದರಿಂದ ರಾಜ್ಯಕ್ಕೆ ಭಾರಿ ಸಂಕಷ್ಟ ಎದುರಾಗಿದೆ. ದೆಹಲಿಯಲ್ಲಿ ಎಸ್.ಕೆ. ಹಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ CWMA ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ … Continue reading *ಕರ್ನಾಟಕಕ್ಕೆ ಮತ್ತೆ ಶಾಕ್: CWRC ಆದೇಶ ಎತ್ತಿ ಹಿಡಿದ CWMA*
Copy and paste this URL into your WordPress site to embed
Copy and paste this code into your site to embed