*Breaking News* *ಗೃಹ ಸಚಿವರ ಬೆಚ್ಚಿ ಬೀಳಿಸುವ ಹೇಳಿಕೆ*

ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ‌ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.Home add -Advt ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ‌ ಮಾಡಿದ್ದೇವೆ. ಈಗ ಮೆಡಿಕಲ್‌ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ … Continue reading *Breaking News* *ಗೃಹ ಸಚಿವರ ಬೆಚ್ಚಿ ಬೀಳಿಸುವ ಹೇಳಿಕೆ*