*ಬೆಳಗಾವಿಯ ಜಿಮಖಾನಾ ಕ್ಲಬ್‌ನಲ್ಲಿ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕ್ಲಬ್ ನಲ್ಲಿ ರಮ್ಮಿ ಆಡುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಿದ್ದು, ಭಯದ ವಾತಾವರಣ ನಿರ್ಮಾಣ ಆಗಿರುವ ಘಟನೆ ನಡೆದಿದೆ. ಬೆಳಗಾವಿ ನಗರದ ಪೊಲೀಸ್ ಕಮೀಷನರ್ ಕಚೇರಿ ಸಮೀಪದ ಜಿಮಖಾನಾ ಕ್ಲಬ್‌ನಲ್ಲಿ ಮಂಗಳವಾರ ರಾತ್ರಿ ಗುಂಡಿನ ದಾಳಿ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಯಿತು. Home add -Advt ರಮ್ಮಿ ಆಡುತ್ತಿದ್ದ ವೇಳೆ ಸುರೇಶ್ ಜಾಲಗಾರ ಎಂಬಾತನ ಮೇಲೆ ದುಷ್ಕರ್ಮಿಗಳು ಹತ್ಯೆಗೆ ಯತ್ನ ನಡೆಸಲಾಗಿದೆ. ಐವರು ಆರೋಪಿಗಳು ಜಿಮಖಾನಾ ಕ್ಲಬ್‌ಗೆ ಬಂದಿದ್ದು, ಇಬ್ಬರು … Continue reading *ಬೆಳಗಾವಿಯ ಜಿಮಖಾನಾ ಕ್ಲಬ್‌ನಲ್ಲಿ ಗುಂಡಿನ ದಾಳಿ*