*ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ*: *ಸಲ್ಮಾನ್ ಖಾನ್‌ಗೆ ಮತ್ತೆ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿಯ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ. ಈ ದಾಳಿಯ ಹೊಣೆ ಹೊತ್ತಿರುವುದಾಗಿ ಹೇಳಿಕೊಂಡಿರುವ ವ್ಯಕ್ತಿಗಳು, ಸಲ್ಮಾನ್ ಖಾನ್‌ಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಮತ್ತೊಂದು ಬೆದರಿಕೆ ಹಾಕಿದ್ದಾರೆ. ಸಲ್ಮಾನ್ ಜೊತೆ ಕೆಲಸ ಮಾಡುವವರನ್ನೂ ಗುರಿಯಾಗಿಸುವುದಾಗಿ ಎಚ್ಚರಿಕೆ ನೀಡಿರುವುದರಿಂದ ಬಾಲಿವುಡ್‌ನಲ್ಲಿ ಆತಂಕ ಹೆಚ್ಚಿದೆ. ಆದರೆ, ಬಿಷ್ಣೋಯ್ ಗ್ಯಾಂಗ್‌ನ ನೇರ ಭಾಗವಹಿಸುವಿಕೆಯನ್ನು ಮುಂಬೈ ಪೊಲೀಸರು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. ಭಾನುವಾರ ಸಂಜೆ ಮುಂಬೈನ … Continue reading *ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ*: *ಸಲ್ಮಾನ್ ಖಾನ್‌ಗೆ ಮತ್ತೆ ಬೆದರಿಕೆ*