*ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ*: *ಪೊಲೀಸರಿಗೆ ಶರಣಾದ ಕಾಂಗ್ರೆಸ್ ಮುಖಂಡ ನವೀದ್*
ಪ್ರಗತಿವಾಹಿನಿ ಸುದ್ದಿ: ಕಾರಿನಲ್ಲೇ ಗುಜರಿ ವ್ಯಾಪಾರಿಯೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಾಂಗ್ರೆಸ್ ನುಖಂಡನೊಬ್ಬ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಗುಜರಿ ವ್ಯಾಪಾರಿ ಇಮ್ರಾಜ್ ಪಾಷಾ ಹತ್ಯೆಯ್ತಾದ ವ್ಯಕ್ತಿ. ಬೆಂಗಳೂರಿನ ಬನ್ನೇರುಘಟ್ಟ ಮೂಲದ ಇಮ್ರಾಜ್ ಪಾಷಾಗೆ ಮೈಸೂರು ರಸ್ತೆ ಹಾಗೂ ಬ್ಯಾಟರಾಯನಪುರ ಭಾಗದಲ್ಲಿ ವ್ಯವಹಾರ ನಡೆಸದಂತೆ ಕಾಂಗ್ರೆಸ್ ಮುಖಂಡ ಎಚ್ಚರಿಕೆ ನೀಡಿದ್ದ. ಆದರೆ, ಇಮ್ರಾಜ್ ತನ್ನ ವ್ಯಾಪಾರ ವಿಸ್ತರಿಸಿದ್ದರಿಂದ ಕೋಪಗೊಂಡು ಮಾತುಕತೆ ನೆಪದಲ್ಲಿ ಕರೆಸಿ ತನ್ನ ಲೈಸೆನ್ಸ್ಡ್ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ … Continue reading *ಗುಜರಿ ವ್ಯಾಪಾರಿ ಹತ್ಯೆ ಪ್ರಕರಣ*: *ಪೊಲೀಸರಿಗೆ ಶರಣಾದ ಕಾಂಗ್ರೆಸ್ ಮುಖಂಡ ನವೀದ್*
Copy and paste this URL into your WordPress site to embed
Copy and paste this code into your site to embed