*ಶಾರ್ಟ್ ಸರ್ಕ್ಯೂಟ್ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: (ನೆಲಮಂಗಲ): ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.Home add -Advt ಕೃಷ್ಣಪ್ಪ ಎಂಬುವರಿಗೆ ಸೇರಿದ 33 ಸಾವಿರ ಚದರ ಅಡಿ ವಿಸ್ತೀರ್ಣವುಳ್ಳ ಬೃಹತ್ ಗೋದಾಮು ಬೆಂಕಿಗೆ ಆಹುತಿಯಾಗಿದೆ. ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸುತ್ತಿದ್ದಾರೆ. … Continue reading *ಶಾರ್ಟ್ ಸರ್ಕ್ಯೂಟ್ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ, ಕೋಟ್ಯಾಂತರ ರೂಪಾಯಿ ನಷ್ಟ*