ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಗತಿವಾಹಿನಿ ಸುದ್ದಿ: ನಾವು ಗ್ಯಾರಂಟಿಗಳಿಗೆ 60,000 ಕೋಟಿ ಈ ವರ್ಷ ಒದಗಿಸಬೇಕು. ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ತೋರಣಗಲ್ಲಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗ್ಯಾರಂಟಿಗಳನ್ನು ರದ್ದು ಮಾಡಲು ಹೇಳಲಿ. ಹೇಳುತ್ತಾರೆಯೇ? ಎಂದು ಪ್ರಶ್ನಿಸಿದ ಅವರು ಡೀಸಲ್ ಪೆಟ್ರೋಲ್ ದರ ಹೆಚ್ಚಳವಾಗಿರುವುದರಿಂದ ವಿರೋಧ ಪಕ್ಷದವರು ಸಾರಿಗೆ ದರಗಳನ್ನು ಹೆಚ್ಚಿಸಲಾಗತ್ತದೆ ಎಂದು ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಕೆ.ಎಸ್.ಆರ್.ಟಿ.ಸಿ ಟಿಕೆಟ್ ದರಗಳನ್ನು ಹೆಚ್ಚಿಸುವ ಪ್ರಸ್ತಾವನೆ ನಮ್ಮ ಮುಂದಿಲ್ಲ … Continue reading ಅಭಿವೃದ್ಧಿ ಕೆಲಸಗಳಿಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸಬೇಕೋ ಬೇಡವೋ? ಸಿಎಂ ಸಿದ್ದರಾಮಯ್ಯ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed