Latest

ಶ್ರದ್ಧಾ ದಾಸ್ ಆಕರ್ಷಕ ಲುಕ್ ಗೆ ಅಭಿಮಾನಿಗಳು ಫಿದಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಹುಭಾಷಾ ನಟಿ, ರೂಪದರ್ಶಿ ಶ್ರದ್ಧಾ ದಾಸ್ ಹೊಸ ಫೋಟೋಶೂಟ್ ನಲ್ಲಿ ಮಿಂಚಿದ್ದು, ಆಕರ್ಷಕ ಫೋಟೋಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಕೆಂಪು ಬಣ್ಣದ ಸೀರೆಯಲ್ಲಿ ಕ್ಯಾಮರಾಗೆ ಪೋಸ್ ನೀಡಿರುವ ಶ್ರದ್ಧಾ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ತೆಲುಗು ಚಿತ್ರರಂಗದ ಮೂಲಕ ಸಿನಿ ಜಗತ್ತಿಗೆ ಪದಾರ್ಪಣೆ ಮಾಡಿದ್ದ ಶ್ರದ್ಧಾ ದಾಸ್, ತಮಿಳು, ಕನ್ನಡ ಹಾಗೂ ಹಿಂದಿ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಹಿಜಾಬ್, ಕೇಸರಿ ಶಾಲು ಬಳಿಕ ಇದೀಗ ನೀಲಿ ಶಾಲು ಎಂಟ್ರಿ

Related Articles

Back to top button