*ಶ್ರಾವಣ ಸಂಭ್ರಮ:* *ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ*

*ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:*“ ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಜಿಲ್ಲೆಯ ಎಲ್ಲಾ ಉಪಪಂಗಡಗಳ ಬ್ರಾಹ್ಮಣರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿದ್ದು, ಶ್ರಾವಣ ಮಾಸ ಹಾಗೂ ಹಬ್ಬಗಳ ಅಂಗವಾಗಿ “ಶ್ರಾವಣ ಸಂಭ್ರಮ” ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ. ಆಗಸ್ಟ್ 16 ಮತ್ತು 17ರಂದು, ಅನಗೋಳ ರಸ್ತೆಯ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಮೇಳ ಆಯೋಜಿಸಲಾಗಿದೆ. ಬ್ರಾಹ್ಮಣ ಸಮುದಾಯದ ಉದ್ಯಮಿಗಳು, ವ್ಯಾಪಾರಸ್ಥರು ಹಾಗೂ ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವವರು ತಮ್ಮ ಉತ್ಪನ್ನ ಹಾಗೂ ಸೇವೆಗಳನ್ನು ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಆಹ್ವಾನಿಸಲಾಗುತ್ತಿದೆ. … Continue reading *ಶ್ರಾವಣ ಸಂಭ್ರಮ:* *ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ*