*ಶ್ರಾವಣ ಸಂಭ್ರಮ:* *ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ*

*ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:*“ ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಜಿಲ್ಲೆಯ ಎಲ್ಲಾ ಉಪಪಂಗಡಗಳ ಬ್ರಾಹ್ಮಣರ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತಿದ್ದು, ಶ್ರಾವಣ ಮಾಸ ಹಾಗೂ ಹಬ್ಬಗಳ ಅಂಗವಾಗಿ “ಶ್ರಾವಣ ಸಂಭ್ರಮ” ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಿದೆ.Home add -Advt ಆಗಸ್ಟ್ 16 ಮತ್ತು 17ರಂದು, ಅನಗೋಳ ರಸ್ತೆಯ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಮೇಳ ಆಯೋಜಿಸಲಾಗಿದೆ. ಬ್ರಾಹ್ಮಣ ಸಮುದಾಯದ ಉದ್ಯಮಿಗಳು, ವ್ಯಾಪಾರಸ್ಥರು ಹಾಗೂ ಸೇವಾ ಚಟುವಟಿಕೆಗಳನ್ನು ನಡೆಸುತ್ತಿರುವವರು ತಮ್ಮ ಉತ್ಪನ್ನ ಹಾಗೂ ಸೇವೆಗಳನ್ನು ಪ್ರದರ್ಶಿಸಲು ಮತ್ತು ಮಾರಾಟ … Continue reading *ಶ್ರಾವಣ ಸಂಭ್ರಮ:* *ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ*