*ಶ್ರಾವಣ ಮಾಸದ ಕೊನೆಯ ಸೋಮವಾರ: ಸಿದ್ದೇಶ್ವರ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*

ದೇವಸ್ಥಾನದ ಜೀರ್ಣೋದ್ಧಾರಕ್ಕೆ ₹50 ಲಕ್ಷ ವಿಶೇಷ ಅನುದಾನ: ಸರ್ಕಾರದಿಂದ ನೆರವಿನ ಭರವಸೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕಂಗ್ರಾಳಿ ಬಿ.ಕೆ. ಗ್ರಾಮದ ಕಲ್ಮೇಶ್ವರ ನಗರದಲ್ಲಿರುವ ಶ್ರೀ ಸಿದ್ದೇಶ್ವರ ಮಂದಿರದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಕಳಸ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕಳಸ ಪೂಜೆಯಲ್ಲಿ ಭಾಗವಹಿಸಿದ ಅವರು, ನಾಡಿನ ಸಮಸ್ತ … Continue reading *ಶ್ರಾವಣ ಮಾಸದ ಕೊನೆಯ ಸೋಮವಾರ: ಸಿದ್ದೇಶ್ವರ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್*