*ಕಾಳೇನಟ್ಟಿಯಲ್ಲಿ ₹35 ಲಕ್ಷ ವೆಚ್ಚದಲ್ಲಿ ದುರ್ಗಾದೇವಿ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಳೇನಟ್ಟಿ ಗ್ರಾಮದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಶ್ರೀ ದುರ್ಗಾದೇವಿ ಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಇಂದು ಭೂಮಿಪೂಜೆ ನೆರವೇರಿಸಲಾಯಿತು. ಸುಮಾರು ₹35 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ, ಭೂಮಿಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು.Home add -Advt ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಗಳ ಅಭಿವೃದ್ಧಿಯೊಂದಿಗೆ ಅಲ್ಲಿನ ಧಾರ್ಮಿಕ, … Continue reading *ಕಾಳೇನಟ್ಟಿಯಲ್ಲಿ ₹35 ಲಕ್ಷ ವೆಚ್ಚದಲ್ಲಿ ದುರ್ಗಾದೇವಿ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ*