*ಹಿರೇಬಾಗೇವಾಡಿಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಶ್ರಾವಣ ಮಾಸದ ಪ್ರಯುಕ್ತ ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮಾ ದೇವಿಯ ದಿವ್ಯ ಸನ್ನಿಧಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಾಜಿ ಸಚಿವ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ದೇವಿಯ ಕೃಪಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಹಾ ರುದ್ರಾಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿ ಹಾಗೂ ಮಹಾ ಅನ್ನಪ್ರಸಾದ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಬಳಿಕ ಸುತ್ತಮುತ್ತಲಿನ ಗ್ರಾಮಗಳ ಪೂಜ್ಯ ಶ್ರೀಗಳ ಪಾದಪೂಜೆಯಲ್ಲಿಯೂ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾಗವಹಿಸಿ ಆಶೀರ್ವಾದ ಪಡೆದರು.ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ ಶ್ರೀ … Continue reading *ಹಿರೇಬಾಗೇವಾಡಿಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
Copy and paste this URL into your WordPress site to embed
Copy and paste this code into your site to embed