*ಶ್ರೀಕೃಷ್ಣನ ಆಗಮನ ಭವಿಷ್ಯದಲ್ಲಿ ಆಗಲಿದೆ….*

ವಿಶ್ವಾಸ ಸೋಹೋನಿ (ಬ್ರಹ್ಮಾಕುಮಾರೀಸ್, ಮೀಡಿಯಾ ವಿಂಗ್)Home add -Advt ಭಾರತ ದೇಶದಲ್ಲಿ ವಿವೇಕಾನಂದ ಜಯಂತಿ, ಮಹಾವೀರ ಜಯಂತಿ, ಬಸವ ಜಯಂತಿ – ಹೀಗೆ ಅನೇಕ ಧಾರ್ಮಿಕ ಮುಖಂಡರ ಜನ್ಮದಿನವನ್ನು ಆಚರಿಸಲಾಗುತ್ತದೆ. ಭಾರತೀಯರು ಶ್ರೀಕೃಷ್ಣನ ಜನ್ಮದಿನವನ್ನು ಶ್ರೀಕೃಷ್ಣಜನ್ಮಾಷ್ಟಮಿ, ಸಾತಮ ಆಥಮ, ಗೋಕುಲಾಷ್ಟಮಿ, ಅಷ್ಟಮಿ ರೋಹಿಣಿ, ಶ್ರೀಕೃಷ್ಣ ಜಯಂತಿ ಎಂದು ಆಚರಿಸುತ್ತಾರೆ. ಜನ್ಮಾಷ್ಟಮಿಯನ್ನು ಶ್ರಾವಣ ಮಾಸದ ಕೃಷ್ಣಪಕ್ಷದ ಅಷ್ಟಮಿಯಂದು ಪ್ರತಿವರ್ಷವು ವಿಜೃಂಭಣೆಯಿಂದ ಆಚರಿಸುತ್ತಾರೆ. ವೃಂದಾವನ, ಮಥುರ, ದ್ವಾರಕ, ಮಣಿಪುರದ ಇಂಫಾಲ್, ಬಂಗಾಳದ ನಬದ್ರಿಪ, ಒರಿಸ್ಸಾದ ಪುರಿ, ನೇಪಾಳದ ಪತನ ದರಬಾರ್, … Continue reading *ಶ್ರೀಕೃಷ್ಣನ ಆಗಮನ ಭವಿಷ್ಯದಲ್ಲಿ ಆಗಲಿದೆ….*