*ಶ್ರೀ ಶಾಂತಿನಾಥ್ ದಿಗಂಬರ ಜೈನ ಮಂದಿರದ ಅಭಿವೃದ್ಧಿಗಾಗಿ ಎರಡನೇ ಹಂತದ ಚೆಕ್ ಹಸ್ತಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಲಗಾ ಬಸ್ತವಾಡ ಗ್ರಾಮದ ಶ್ರೀ ಶಾಂತಿನಾಥ್ ದಿಗಂಬರ ಜೈನ ಮಂದಿರದ ಅಭಿವೃದ್ಧಿಗಾಗಿ ಎರಡನೇ ಹಂತದ ಚೆಕ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬುಧವಾರ ಜೈನ ಬಸದಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. *ಕಂಗ್ರಾಳಿ ಶ್ರೀ ವಿಠ್ಠಲ ರುಕ್ಮಾಯಿ ದೇವಸ್ಥಾನದ ಅಭಿವೃದ್ಧಿಗಾಗಿ 11.50 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*