*ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು*
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿ ಶ್ರೀಕಾಂತ್ ಪೂಜಾರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ, ಅಡಿಕೆ ಮಳಿಗೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಶ್ರೀಕಂತ್ ಪೂಜಾರಿಯನ್ನು ಡಿಸೆಂಬರ್ 29ರಂದು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದರು.Home add -Advt 31 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣವನ್ನು ರೀ ಓಪನ್ ಮಾಡಿ ಕರಸೇವಕನನ್ನು ಬಂಧಿಸಲಾಗಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ನಮ್ಮನ್ನೂ ಬಂಧಿಸಿ ಎಂಬ ಪ್ರತಿಭಟನೆ ಆರಂಭಿಸಿತ್ತು. ಅಲ್ಲದೇ … Continue reading *ಶ್ರೀಕಾಂತ್ ಪೂಜಾರಿಗೆ ಷರತ್ತುಬದ್ಧ ಜಾಮೀನು ಮಂಜೂರು*
Copy and paste this URL into your WordPress site to embed
Copy and paste this code into your site to embed