*BREAKING: ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಪೋಕ್ಸೋ ಪ್ರಕರಣದ ಸಂತ್ರಸ್ತೆಯ ಹೆಸರು ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಳ್ಳಾರಿ ಮಹಿಳಾ ಠಾಣೆಯಲ್ಲಿ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿದೆ. ಜನವರಿ 17 ರಂದು ಬಳ್ಳಾರಿಯಲ್ಲಿ ನಡೆದಿದ್ದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿದ್ದ ಶ್ರೀರಾಮುಲು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ರೋಷಾವೇಷ ಭರಿತ ಮಾತಿನ ವೇಳೆ ಬಳ್ಳಾರಿ ಗಾಂಜಾ, ಡ್ರಗ್ಸ್ ಹಬ್ ಆಗಿದೆ. ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ ಎಂದು ಪ್ರಸ್ತಾಪಿಸುತ್ತಾ, ಪೋಕ್ಸೋ ಕೇಸ್ ಸಂತ್ರಸ್ತೆಯ ಹೆಸರು, … Continue reading *BREAKING: ಮಾಜಿ ಸಚಿವ ಶ್ರೀರಾಮುಲು ವಿರುದ್ಧ FIR ದಾಖಲು*