*ಶ್ರೀಶೈಲಂ ದೇವಾಲಯದ ಬಳಿ ಬ್ಯಾಗ್ ನಲ್ಲಿ 30 ಲಕ್ಷ ಹಣ ಪತ್ತೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣಗಳು ನಡೆದಿರುವ ಬೆನ್ನಲ್ಲೇ ಪಕ್ಕದ ರಾಜ್ಯ ಆಂಧ್ರಪ್ರದೇಶದ ಶ್ರೀಶೈಲಂ ದೇವಾಲಯದ ಬಳಿ ಬ್ಯಾಗ್ ವೊಂದರಲ್ಲಿ 30 ಲಕ್ಷ ಹಣ ಪತ್ತೆಯಾಗಿರುವ ಘಟನೆ ನಡೆದಿದೆ.Home add -Advt ದೇವಸ್ಥಾನದ ಬಳಿ ಭದ್ರತಾ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದಾಗ ಕಾರಿನಲ್ಲಿ ಬ್ಯಾಗ್ ವೊಂದರಲ್ಲಿ ೩೦ ಲಕ್ಷ ಹಣ ಪತ್ತೆಯಾಗಿದೆ. ಶ್ರೀಶೈಲಂ ದೇವಾಲಯಕ್ಕೆ ಪ್ರತಿದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಅದರಲ್ಲಿಯೂ ಶಿವರಾತ್ರಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಯಾತ್ರಿಕರು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ … Continue reading *ಶ್ರೀಶೈಲಂ ದೇವಾಲಯದ ಬಳಿ ಬ್ಯಾಗ್ ನಲ್ಲಿ 30 ಲಕ್ಷ ಹಣ ಪತ್ತೆ*