*ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಡಾಲ ಅಂಕಲಗಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಕೃಷ್ಣ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ 48 ನೇ ದಿನದ ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶ್ರೀ ಕೃಷ್ಣನ ದರ್ಶನ ಆಶೀರ್ವಾದ ಪಡೆದು ನಾಡಿನ ಸುಭೀಕ್ಷೆಗಾಗಿ ಪ್ರಾರ್ಥಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಿರಂತರವಾಗಿ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಮೂಲಕ ಧಾರ್ಮಿಕ ಕ್ಷೇತ್ರವಾಗಿ ಹೆಸರಾಗಿದೆ. ಪ್ರತಿ ಊರಲ್ಲಿ ಒಂದಿಲ್ಲೊಂದು ಮಂದಿರಗಳು ನಿರ್ಮಾಣವಾಗಿದ್ದು, ಸದಾ ಕಾರ್ಯಕ್ರಮಗಳು ನಡೆಯುತ್ತಿವೆ. ಗ್ರಾಮಸ್ಥರು … Continue reading *ಮಂಡಲ ಪೂಜೆಯಲ್ಲಿ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*