
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ
ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದ ಮುಖಂಡರು ಇಂದು ಬೆಳಿಗ್ಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.
ಮಾಜಿ ಸಚಿವರಾದ ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಶಾಸಕರಾದ ಲಕ್ಷ್ಮಿ ಹೆಬ್ಬಾಳಕರ್ ಮತ್ತಿತರರು ಉಪಸ್ಥಿತರಿದ್ದರು.