*ಕಿರುತೆರೆ ಖ್ಯಾತ ನಟ ಶ್ರೀಧರ್ ನಾಯಕ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕಿರುತೆರೆ ಖ್ಯಾತ ನಟ ಶ್ರೀಧರ್ ನಾಯಕ್ ತೀವ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 47 ವರ್ಷವಾಗಿತ್ತು. ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಗುರುತು ಸಿಗದಷ್ಟು ಬದಲಾಗಿ ಬೆಡ್ ಮೇಲೆ ಮಲಗಿದ್ದರು. ವಿಚಿತ್ರವಾದ ಕಾಯಿಲೆಯಿಂದ ಶ್ರೀಧರ್ ನಾಯಕ್ ಬಳಲುತ್ತಿದ್ದರು ಎನ್ನಲಾಗಿದೆ. ಕೆಲ ದಿನಗಳ ಹಿಂದೆ ಅವರಿಗೆ ಇನ್ಫೆಕ್ಷನ್ ಆಗಿತ್ತು ಅದಾದ ಬಳಿಕ ಅವರು ಗುರುತು ಸಿಗದಂತೆ ಸಣಕಲಾಗಿ, ಮುಖದ ಚಹರೆಯಲ್ಲಿಯೂ ಸಾಕಷ್ಟು ಬದಲಾವಣೆಯಾಗಿ ಹೋಗಿದ್ದರು.Home add -Advt ಅವರನ್ನು ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ … Continue reading *ಕಿರುತೆರೆ ಖ್ಯಾತ ನಟ ಶ್ರೀಧರ್ ನಾಯಕ್ ಇನ್ನಿಲ್ಲ*