*ಏರ್ ಪೋರ್ಟ್ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ*

ಪ್ರಗತಿವಾಹಿನಿ ಸುದ್ದಿ: ಏರ್ ಪೋರ್ಟ್ ಕಂಬಕ್ಕೆ ಇಂಡಿಗೋ ವಿಮಾನವೊಂದು ಡಿಕ್ಕಿ ಹೊಡೆದು ಅವಾಂತರ ಸಂಭವಿಸಿರುವ ಘಟನೆ ನಡೆದಿದೆ.Home add -Advt ಜಮ್ಮು-ಕಾಶ್ಮೀರದ ಶ್ರೀನಗರದ ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಇಂಡಿಗೋ ವಿಮಾನ ಲ್ಯಾಂಡಿಂಗ್ ಆದ ಬಳಿಕ ಪಾರ್ಕಿಂಗ್ ಮಾಡುತ್ತಿದ್ದ ವೇಳೆ ವಿಮಾನದ ಮುಂಭಾಗ ಏರ್ ಪೋರ್ಟ್ ನ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಸಿಬ್ಬಂದಿಗಳಿಗೆ ಯಾವುದೇ ಹಾನಿಯಾಗಿಲ್ಲ, ಎಲ್ಲರೂ ಸುರಕ್ಷಿತವಾಗಿದ್ದಾರೆ. ನವಿ ಮುಂಬೈನಿಂದ ಶ್ರೀನಗರಕ್ಕೆ ಕಾರ್ಯನಿರ್ವಹಿಸುತ್ತಿದ್ದ ಇಂಡಿಗೋ ಏರ್‌ಲೈನ್ಸ್‌ನ ‘6ಇ 225’ ವಿಮಾನವು … Continue reading *ಏರ್ ಪೋರ್ಟ್ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ*