*ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಸಿಎಂ ಡಿ. ಕೆ. ಶಿವಕುಮಾರ್*

ಶೃಂಗೇರಿ ಜಗದ್ಗುರುಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷ: ಅರಮನೆ ಮೈದಾನದಲ್ಲಿ “ನಮಃ ಶಿವಾಯ” ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ: “ಕರ್ನಾಟಕದಾದ್ಯಂತ ಧರ್ಮ ಕಾರ್ಯಗಳ ಮೂಲಕ ಜನರ ಗೌರವ ಉಳಿಸಿಕೊಂಡಿರುವ ಮಠಗಳಲ್ಲಿ ಶೃಂಗೇರಿ ಮಠವು ಮುಂಚೂಣಿಯಲ್ಲಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಶ್ಲಾಘಿಸಿದ್ದಾರೆ. ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳು ಸನ್ಯಾಸತ್ವ ಸ್ವೀಕರಿಸಿ 50 ವರ್ಷಗಳು ತುಂಬಿರುವ ನಿಮಿತ್ತ ನಗರದ ಅರಮನೆ ಮೈದಾನದಲ್ಲಿ ಶನಿವಾರ ನಡೆದ “ನಮಃ ಶಿವಾಯ” ಕಾರ್ಯಕ್ರಮದಲ್ಲಿ ಡಿಸಿಎಂ ಅವರು ಮಾತನಾಡಿದರು. “ನಮಃ … Continue reading *ಧರ್ಮ ಕಾರ್ಯಗಳ ಮೂಲಕ ಶೃಂಗೇರಿ ಮಠ ಮುಂಚೂಣಿಯಲ್ಲಿದೆ: ಡಿಸಿಎಂ ಡಿ. ಕೆ. ಶಿವಕುಮಾರ್*