*ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಕೇಸ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಮತ್ತೆ ಶಾಸಕ ಸ್ಥಾನ ಗಿಟ್ಟಿಸಿಕೊಂಡ ಕಾಂಗ್ರೆಸ್ ನ ರಾಜೇಗೌಡ*

ಪ್ರಗತಿವಾಹಿನಿ ಸುದ್ದಿ: ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಮೂಲಕ ರಾಅಜೇಗೌಡ ಅವರ ಶಾಸಕ ಸ್ಥಾನವನ್ನು ಮುಂದುವರೆಸುವಂತೆ ಆದೇಶಿಸಿದೆ. ಅಂಚೆ ಮತ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಕಾಂಗ್ರೆಸ್ ​​ನ ರಾಜೇಗೌಡ ಅವರು ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ​ ವಿಚಾರಣೆ ನಡೆಸಿದ ನ್ಯಾಯಾಲಯ, ​​ … Continue reading *ಶೃಂಗೇರಿ ಅಂಚೆ ಮತಗಳ ಮರು ಎಣಿಕೆ ಕೇಸ್: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ: ಮತ್ತೆ ಶಾಸಕ ಸ್ಥಾನ ಗಿಟ್ಟಿಸಿಕೊಂಡ ಕಾಂಗ್ರೆಸ್ ನ ರಾಜೇಗೌಡ*