*ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ: ಅಂಚೆ ಮತಗಳ ಮರು ಎಣಿಕೆಯಲ್ಲಿಯೂ ಗೆಲುವು*
ಪ್ರಗತಿವಾಹಿನಿ ಸುದ್ದಿ: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಅಗ್ನಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಗೆದ್ದು ಬೀಗಿದ್ದಾರೆ. ಗಮನಾರ್ಹ ಸಂಗತಿಯೆಂದರೆ ಮರುಮತ ಎಣಿಕೆಯಲ್ಲಿ 2 ಮತ ಹೆಚ್ಚಾಗಿದ್ದು, ರಾಜೇಗೌಡ ಅವರು 203 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಕಾರ್ಯ ಇಂದು ಐಡಿಎಸ್‌ಜಿ ಕಾಲೇಜಿನಲ್ಲಿ ನಡೆಯಿತು. ಈ ಹಿಂದೆ ಸಾಮಾನ್ಯ … Continue reading *ಅಗ್ನಿ ಪರೀಕ್ಷೆಯಲ್ಲಿ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ: ಅಂಚೆ ಮತಗಳ ಮರು ಎಣಿಕೆಯಲ್ಲಿಯೂ ಗೆಲುವು*
Copy and paste this URL into your WordPress site to embed
Copy and paste this code into your site to embed