Kannada NewsKarnataka NewsLatest

ಡಿ.ಕೆ.ಶಿವಕುಮಾರ ಕೈಯಿಂದ ಬಿ ಫಾರ್ಮ್ ಸ್ವೀಕರಿಸಿದ ಚನ್ನರಾಜ ಹಟ್ಟಿಹೊಳಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –  ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಚನ್ನರಾಜ ಹಟ್ಟಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಂದ ಬಿ ಫಾರ್ಮ್ ಸ್ವೀಕರಿಸಿದರು.

ಹಿರಿಯ ಮುಖಂಡರೂ, ಮಾಜಿ ಸಚಿವರೂ ಆಗಿರುವ ರಾಮಲಿಂಗಾ ರಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಕಾಂಗ್ರೆಸ್ ಅಭ್ಯರ್ಥಿಯಾಗಿ ಚನ್ನರಾಜ ಹಟ್ಟಿಹೊಳಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಅವರು ಮಂಗಳವಾರ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ನಾಳೆ ನಾಮಪತ್ರ: ಶಕ್ತಿ ಪ್ರದರ್ಶನಕ್ಕೆ ಸಜ್ಜು

ಮಂಗಳವಾರ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಕೆ: ಹಲವಾರು ಗಣ್ಯರು ಭಾಗಿ

 

Related Articles

Back to top button