ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2018ರಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ನತಿ ಶ್ರುತಿ ಹರಿಹರನ್ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್ ಸಿಕ್ಕಿದೆ.
ಅರ್ಜುನ್ ಸರ್ಜಾ ವಿರುದ್ಧದ ಮೀಟೂ ಆರೋಪ ಪ್ರಕರಣ ಸಂಬಂಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಸೂಕ್ತ ಸಾಕ್ಷಾಧಾರಗಳು ಇಲ್ಲ ಎಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಶ್ರುತಿ ಹರಿಹರನ್ ಪ್ರಶ್ನಿಸಿದ್ದರು.
ಇದೀಗ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಪ್ರಕರಣ ಸಂಅಬ್ಂಧ ಸೂಕ್ತ ಸಾಕ್ಷಾಧಾರ ಒದಗಿಸುವಂತೆ ಸೂಚನೆ ನೀಡಿದೆ.
https://pragati.taskdun.com/224-mlasproperty-detailssubmissionlokayukta/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ