
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿರುವ ಶುಭಾ ಬಿ ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿಯಾದರು.
ಬೆಳಗಾವಿ ಗೃಹ ಕಚೇರಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ, ಮಾತುಕತೆ ನಡೆಸಿದರು.