*ಶುಭಂ ಶೆಳಕೆ ಭಯೋತ್ಪಾದಕ: ದೀಪಕ ಗುಡಗನಟ್ಟಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿಎ ನಾರಾಯಣ ಗೌಡ ಅವರ ವಿರುದ್ಧ ನಾಲಿಗೆ ಹರಿ ಬಿಟ್ಟಿರುವ ಎಂಇಎಸ್ ಮುಖಂಡ ಶುಭಂ ಶೆಳಕೆ ವಿರುದ್ಧ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು,  ಮಹಾರಾಷ್ಟ್ರ ಏಕೀಕರಣ ಸಮಿತಿಯ ಮುಖಂಡ ಶುಭಂ ಶೆಳಕೆ ಬೆಳಗಾವಿಯ ಭಯೋತ್ಪಾದಕ. ಅವಹೇಳನಕಾರಿ ಹೇಳಿಕೆ ನೀಡುವ ಮೂಲಕ ಬೆಳಗಾವಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ.  ಗಡಿಯಲ್ಲಿ … Continue reading *ಶುಭಂ ಶೆಳಕೆ ಭಯೋತ್ಪಾದಕ: ದೀಪಕ ಗುಡಗನಟ್ಟಿ ಆಕ್ರೋಶ*