*ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಅವಾಚ್ಯ ಶಬ್ದಗಳಿಂದ ಕ್ಲಾಸ್ ತೆಗೆದುಕೊಂಡ ಶಾಸಕ*
ಪ್ರಗತಿವಾಹಿನಿ ಸುದ್ದಿ: ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ವಿರುದ್ಧ ಸ್ಥಳೀಯ ಶಾಸಕ ಹಂಪಯ್ಯ ನಾಯಕ್ ಏಕವಚದಲ್ಲೇ ಅವಾಚ್ಯ ಶಬ್ದಗಳಿಂದ ಕ್ಲಾಸ್ ತೆಗೆದುಕೊಂಡಿರುವ ಘಟನೆ ನಡೆದಿದೆ. Home add -Advt ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸುವ ವೇಳೆ ಸ್ಥಳೀಯ ಶಾಸಕ ಹಂಪಯ್ಯ ನಾಯಕ್, ಅಧಿಕಾರಿಗಳನ್ನು ಏಕವಚದಲ್ಲೇ ಅವಾಚ್ಯ ಶಬ್ದಗಳಿಂದ ಕ್ಲಾಸ್ ತೆಗೆದುಕೊಂಡಿದ್ದಾರೆ. ನನ್ನ ನೀನು ಭೇಟಿಯಾಗಬಾರದಾ..?ದದ್ದಲ್ ಸಾಹೇಬ್ ಭೇಟಿಯಾದ್ರೆ ಆಯ್ತಾ..? ನೀ ಬಂದ ಟೈಮ್ ಗೆ … Continue reading *ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ ಪ್ರಕರಣ: ಅವಾಚ್ಯ ಶಬ್ದಗಳಿಂದ ಕ್ಲಾಸ್ ತೆಗೆದುಕೊಂಡ ಶಾಸಕ*
Copy and paste this URL into your WordPress site to embed
Copy and paste this code into your site to embed